“ವಿಜಯಾನಂದ” ಚಿತ್ರಕ್ಕೆ ಕ್ರೇಜಿ ಸ್ಟಾರ್ ಹಾಗೂ ಗೋಲ್ಡನ್ ಸ್ಟಾರ್ ಚಾಲನೆ

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ದೊಡ್ಡ ಸಂಸ್ಥೆಯೇ ಪಾದಾರ್ಪಣೆ ಮಾಡುತ್ತಿದೆ. ಈಗಾಗಲೇ ಸಾರಿಗೆ , ಪತ್ರಿಕೋದ್ಯಮ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನ ಮೂಡಿಸಿಕೊಂಡಿರುವ ಸಂಸ್ಥೆ ವಿ.ಆರ್‌.ಎಲ್‌ ಸಮೂಹ. ಈ ಸಂಸ್ಥೆಯ ಸ್ಥಾಪಕರಾದ ವಿಜಯ ಸಂಕೇಶ್ವರ ಅವರ ಜೀವನ ಆಧರಿಸಿದ ಸಿನಿಮಾ ಸೆಟ್ಟೇರಿದೆ. ಈ ಚಿತ್ರಕ್ಕೆ “ವಿಜಯಾನಂದ” ಎಂಬ ಶೀರ್ಷಿಕೆ ಇಟ್ಟಿದ್ದು , ಚಿತ್ರದ ಮುಹೂರ್ತ ಸಮಾರಂಭ ಹುಬ್ಬಳ್ಳಿಯ ವರೂರು ನಲ್ಲಿರುವ ಅವರ ವಿ.ಆರ್.ಎಲ್ ಸಮೂಹದ ಪ್ರಧಾನ ಕಚೇರಿ ಆವರಣದಲ್ಲಿ ಬಹಳ ಅಚ್ಚುಕಟ್ಟಾಗಿ ಆಯೋಜಿಸಿದ್ರು. ಈ ಒಂದು ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರನ್ನು ಹುಬ್ಬಳ್ಳಿಗೆ ಕರೆಸಿಕೊಂಡು… Read More