ಯುವ ಪಡೆಗಳ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್  ಬಿಡುಗಡೆ.

ಚಂದನವನಕ್ಕೆ ಬಹಳಷ್ಟು ಹೊಸ ಮುಖಗಳು ಬೆಳ್ಳಿಪರದೆಯನ್ನು ಪ್ರವೇಶ ಮಾಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಶಿಸ್ತುಬದ್ಧವಾಗಿ ಚಿತ್ರ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಮಾಂಕ್ ದಿ ಯಂಗ್” ನನ್ನ ಮೊದಲ ನಿರ್ದೇಶನದ ಚಿತ್ರ. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸರೋವರ್ ಹಾಗೂ ನಾಯಕಿಯಾಗಿ ಸೌಂದರ್ಯ ಗೌಡ… Read More