‘ಲೈಗರ್’ ಸಿನಿಮಾದ ಥೀಮ್ ಸಾಂಗ್ ರಿಲೀಸ್…ಸಖತ್ ಮಾಸಾಗಿದೆ ವಾಟ್ ಲಗಾ ದೇಂಗೆ ಸಿಂಗಿಂಗ್

ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಆಗಸ್ಟ್ 25ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಬೊಂಬಾಟ್ ಟ್ರೇಲರ್ ಮೂಲಕ ಧೂಳ್ ಎಬ್ಬಿಸ್ತಿರುವ ಲೈಗರ್ ಅಂಗಳದಿಂದ ಥೀಮ್ ಸಾಂಗ್ ರಿಲೀಸ್ ಆಗಿದೆ. ವಾಟ್ ಲಗಾ ದೇಂಗೆ ಎಂಬ ಮಾಸ್ ಹಾಡು ರಿಲೀಸ್ ಆಗಿದ್ದು, ನಾಯಕನ್ನು ವರ್ಣಿಸುವ ಹಾಡು ಇದಾಗಿದೆ. ವಿಜಯ್ ಮಾಸ್ ಡೈಲಾಗ್ ನಿಂದ ಶುರುವಾಗುವ ಸಿಂಗಿಂಗ್ ಯೂಟ್ಯೂಬ್ ನಲ್ಲಿ ಸಖತ್ ಸೌಂಡ್ ಮಾಡ್ತಿದೆ. ಈ ಮೊದಲ ರಿಲೀಸ್ ಆಗಿದ್ದ ಅಕ್ಡಿ ಪಕ್ಡಿ ಹಾಡಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ರಿಲೀಸ್ ಆಗಿರುವ… Read More