“ಯಾವ ಮೋಹನ ಮುರಳಿ ಕರೆಯಿತು” ಚಿತ್ರಕ್ಕೆ ಚಾಲನೆ

ಕವಿ ಗೋಪಾಲಕೃಷ್ಣ ಅಡಿಗರ “ಯಾವ ಮೋಹನ ಮುರಳಿ ಕರೆಯಿತು” ಹಾಡನ್ನು ಕೇಳದ ಕಿವಿಗಳೇ ಇಲ್ಲ ಅನಿಸುತ್ತದೆ. ಈಗಲೂ ಈ ಹಾಡು ಎಲ್ಲೋ ಕೇಳಿ ಬಂದರೂ, ಅದರೊಟ್ಟಿಗೆ ಗುನಗುವ ಗೀತೆ ಅದು. ಈಗ ಆ ಹಾಡಿನ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ಸತ್ಯಗಣಪತಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕ ಟಿ.ಪಿ.ಸಿದ್ದರಾಜು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ, ಶುಭ ಕೋರಿದರು. ನಾಗೇಂದ್ರ ರೆಡ್ಡಿ ಹಾಗೂ ಲಕ್ಕಿ ಕ್ಯಾಮೆರಾ ಚಾಲನೆ ಮಾಡಿದರು. ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ… Read More